ದಿನದ ಅಪರಾಧಗಳ ಪಕ್ಷಿನೋಟ ೦೫ನೇ ನವೆಂಬರ್‍ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •    ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೩-೧೧-೨೦೦೯ ರಂದು ರಾತ್ರಿ ಕೆ.ಜಿ.ಎಫ್, ರಾಬರ್ಟ್‌‌ಸನ್‌ಪೇಟೆ, ಪಾರಂಡಹಳ್ಳಿ ರಸ್ತೆ ಮನೆ ಸಂಖ್ಯೆ ೧೨೪೦ ರ ವಾಸಿ ಶ್ರೀಮತಿ. ಆರ್‍.ಪ್ರೇಮಾ ಕೋಂ ಬಾಲನ್ ಎಂಬುವರು ಮನೆಗೆ ಬೀಗ ಹಾಕಿಕೊಂಡು ತನ್ನ ತವರು ಮನೆಗೆ ಹೋಗಿದ್ದು, ಬೆಳಿಗ್ಗೆ ವಾಪಸ್ಸು ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶೀಸಿ ಮನೆಯಲ್ಲಿದ್ದ ನಗದು ೨೭೦೦೦ ರೂಗಳನ್ನು ಮತ್ತು ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ    

ವಾಹನ ಕಳ್ಳತನ: ಇಲ್ಲ

 ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಸಾಧಾರಣ : ಇಲ್ಲ   

-ಮಾರಣಾಂತಿಕ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply