About

ಈ ಬ್ಲಾಗ್ ಕೆ.ಜಿ.ಎಫ್ ಜಿಲ್ಲೆಯ ಪೊಲೀಸ್ ಇಲಾಖೆಗೆ ಸಂಬಂಧಿಸಿದ್ದಾಗಿರುತ್ತದೆ.  ಈ ಬ್ಲಾಗ್ ನಲ್ಲಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿವಿಧ ಚಟುವಟಿಗೆಕಳ ಬಗ್ಗೆ ಅಧಿಕೃತ ಮಾಹಿತಿಯನ್ನು ನಿಯತವಾಗಿ ನೀಡಲಾಗುವುದು.  ಅಪರಾಧಿಕ ವಿಷಯಗಳಲ್ಲದೇ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪ್ರಜ್ಞಾವಂತ ನಾಗರೀಕರೊಂದಿಗೆ ಹಂಚಿಕೊಳ್ಳುವುದು ಈ ಬ್ಲಾಗ್ ನ ಆಶಯವಾಗಿರುತ್ತದೆ.  ಇದರಿಂದ ಪೊಲೀಸ್ ಇಲಾಖೆಯ ಕಾರ್ಯ ಚಟುವಟಿಕೆಗಳಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಬದ್ದತೆ ಹೆಚ್ಚುತ್ತದೆ ಎಂದು ನಾವು ನಂಬಿದ್ದೇವೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s

Follow

Get every new post delivered to your Inbox.