ದಿನದ ಅಪರಾಧಗಳ ಪಕ್ಷಿನೋಟ ೧೧ನೇ ನವಂಬರ್‍ ೨೦೦೮

November 11, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೧೧-೨೦೦೮ ರಂದು ೧೪೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಮಾರಿಕುಪ್ಪಂ, ಕೊಡಿಗೇನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಸುಮಿತ್ರಮ್ಮ ಕೋಂ ಬಾಬು ಎಂಬಾಕೆಯು ಯಾರಲ್ಲೋ ಅಕ್ರಮ ಸಂಬಂಧ ಹೊಂದಿರುವುದಾಗಿ ಅನುಮಾನಗೊಂಡು ಆಕೆಯ ಗಂಡ ಬಾಬು ಎಂಬುವನು ಆಕೆಯನ್ನು ಕೊಡಗೇನಹಳ್ಳಿ ಗ್ರಾಮದ ಬಳಿ ಇರುವ ನೀರು ಕಾಲುವೆಯ ದಡದ ಪೊದೆಯಲ್ಲಿ ಒಂದು ಕಲ್ಲಿನಿಂದ ತಲೆಯ ಹಿಂಬಾಗ ಜಜ್ಜಿ ತೀವ್ರ ರಕ್ತಗಾಯ ಪಡಿಸಿ ಕೊಲೆ ಮಾಡಿ ಸಾಕ್ಷಾದಾರಗಳನ್ನು ಮರೆ ಮಾಚುವ ಸಲುವಾಗಿ ಪೊದೆಗಳ ಮದ್ಯ ಮೃತ ದೇಹವನ್ನು ಮರೆಮಚಿರುತ್ತಾನೆ.

ಡಕಾಯತಿ: ಇಲ್ಲ      

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ             

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ    

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ 

ಹಲ್ಲೆ: ೦೧

  •     ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಬ್ಯಾಡಬೆಲೆ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೦-೧೧-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಬ್ಯಾಡಬೆಲೆ ಗ್ರಾಮದ ವಾಸಿ ಚೌಡಪ್ಪ ಮತ್ತು ಸಾಕಪ್ಪ ಎಂಬುವರು ಗ್ರಾಮದ ಅಶ್ವಥಕಟ್ಟೆಯ ಮೇಲೆ ಕುಳಿತಿದ್ದಾಗ ಅದೇ ಗ್ರಾಮದ ವಾಸಿಗಳಾದ ಪುನಿತ್, ಮುನಿಸ್ವಾಮಿ ಮತ್ತು ಕೃಷ್ಣಪ್ಪ ಎಂಬುವರುಗಳು ಅಶ್ವಥಕಟ್ಟೆಯ ಬಳಿ ಬಂದು ಚೌಡಪ್ಪನ್ನು ಉದ್ದೇಶಪೂರಕವಾಗಿ ಕೆಟ್ಟಮಾತರುಗಳಿಂದ ಜಾತಿ ನಿಂದನೆ ಮಾಡಿ ಒಂದು ಕಲ್ಲಿನಿಂದ ಮೊಣಕಾಲಿನ ಮೇಲೆ ಹೊಡೆದು ರಕ್ತ ಗಾಯಪಡಿಸಿರುತ್ತಾರೆ. 

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೦-೨೦೦೮ ರಂದು ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ೨ನೇ ಬ್ಲಾಕ್ ವಾಸಿ ಶ್ರೀಮತಿ ರಮಾಭಾಯಿ ಕೋಂ ಸೌಂದರ್‌ರಾಜನ್ ಎಂಬುವರ ೧೬ ವರ್ಷದ ಹುಡಗಿಯನ್ನು ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ಸುಸೈಪಾಲ್ಯಾಂ ವಾಸಿ ಸೆಲ್ವಂ ಬಿನ್ ಸಿಗಾಮಣಿ ಎಂಬುವನು ಅಪಹರಣ ಮಾಡಿಕೊಂಡು ಹೋಗಿರುತ್ತಾನೆ ಇತ್ಯಾದಿ.  

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ   

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೮ನೇ ನವಂಬರ್‍ ೨೦೦೮

November 8, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ      

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ       

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ:  ೦೧

  •   ಕಾಂಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೊಗ್ಗಲಹಳ್ಳಿ ಗ್ರಾಮದ ವಾಸಿ ಶ್ರೀ ಬೆಂಗಳೂರಪ್ಪ (೨೫) ಬಿನ್ ಚಿನ್ನಪ್ಪಯ್ಯ ಎಂಬುವರು ಟ್ರಾಕ್ಟರ್‍ ಸಂಖ್ಯೆ ಕೆಎ-೦೮-ಟಿ-೩೧೦೦, ಟ್ರಾಲಿ ಸಂಖ್ಯೆ ಎಪಿ-೦೪-ಟಿ-೪೦೩೦ ರಲ್ಲಿ ಕೃಷಿಗೆ ಗೊಬ್ಬರವನ್ನು ತುಂಬಿಸಿಕೊಂಡು ಅದರ ಮೇಲೆ ಕುಳಿತು ಬರುತ್ತಿರುವಾಗ ಟ್ರಾಕ್ಟರ್‍ ಚಾಲಕ ಭಕ್ತಲಾಯಾರು ನಿಂದ ಮುಸ್ಟ್ರಹಳ್ಳಿಗೆ ಹೋಗುವ ರಸ್ತೆಯಲ್ಲಿ ವಾಹನವನ್ನು ಅತಿವೇಗ ಮತ್ತು ಅಕಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಬೆಂಗಳೂರಪ್ಪ ಟ್ರಾಕ್ಟರ್‍ ನಿಂದ ಕೆಳಕ್ಕೆ ಬಿದ್ದು ಟ್ರಾಕ್ಟರ್‍ ಟ್ರಾಲಿಯ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲಿ ಮೃತ ಪಟ್ಟಿರುತ್ತಾರೆ.

-ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೮ ರಂದು ೧೫೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದಾಸರಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಬಂಗಾರಪೇಟೆ ತಾಲೂಕು ದೊಡ್ರಹಳ್ಳಿ ಗ್ರಾಮದ ವಾಸಿ ಶ್ರೀ ನಾರಾಯಣಪ್ಪ ಬಿನ್ ಮುನಿಸ್ವಾಮಿ (೩೦) ಎಂಬುವರು ಕೆ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೭೪೪ ಬಸ್ಸಿನ ಹಿಂದೆಯ ಬಾಗಿಲಿನಿಂದ ಬಸ್ ಹತ್ತಲು ಹೋಗಿದ್ದು, ಸದರಿ ಬಸ್ಸಿನ ಚಾಲಕ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪ್ರಯುಕ್ತ ನಾರಾಯಣಪ್ಪ ಬಸ್ಸಿನಿಂದ ಕೆಳಗೆ ಬಿದ್ದು ಬಸ್ಸಿನ ಹಿಂಭಾಗ ಚಕ್ರಗಳು ನಾರಾಯಣಪ್ಪನವರ ಎರಡೂ ಕಾಲುಗಳ ಮೇಲೆ ಹತ್ತಿ ರಕ್ತಗಾಯವಾಗಿರುತ್ತದೆ.     

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ 

ಹಲ್ಲೆ: ಇಲ್ಲ  

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೩ನೇ ನವಂಬರ್‍ ೨೦೦೮

November 3, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ     

ಡಕಾಯತಿ: ಇಲ್ಲ      

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ    

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ    

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ 

ಹಲ್ಲೆ: ೦೨

  •    ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೧೧-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆ, ಸುಸೈಪಾಲ್ಯಂ ವಾಸಿಗಳಾದ ಜಾನ್ ಬಿನ್ ಜಿನ್ನಸವರಿ, ಆಲ್ಬರ್ಟ್ ಮತ್ತು ದಿನಕರನ್ ಎಂಬುವರುಗಳು ಹುಡಗಿ ವಿಚಾರದಲ್ಲಿ ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ ಗೌತಮ್ ನಗರದ ವಾಸಿ ಶ್ರೀ ಅಶ್ವಿನ್ (೨೦) ಬಿನ್ ಮನೋಹರನ್ ಎಂಬುವರ ಮನೆಯ ಮುಂದೆ ಒಂದು ದ್ವಿಚಕ್ರವಾಹನದಲ್ಲಿ ಬಂದು ಅಶ್ವಿನ್ ರವರನ್ನು ಕುಳ್ಳರಿಸಿಕೊಂಡು ಆಂಡ್ರಸನ್‌ಪೇಟೆ ಮಸ್ಕಂ ಬಳಿ ಇರುವ ಕೆ.ಪಿ.ಟಿ.ಸಿ.ಎಲ್ ಪವರ್ ಸ್ಟೇಷನ್ ಬಳಿ ಕರೆದುಕೊಂಡು ಹೋಗಿ ಹೊಡೆದು ರಕ್ತಗಾಯಪಡಿಸಿ ಹಾಗೂ ಬೆಮೆಲ್ ನಗರ ಹೆಚ್.ಪಿ ನಗರಕ್ಕೆ ಅಶ್ವಿನ್ ರವರ ಮಾವನನ್ನು ಕರೆಸಿ ಕೈಗಳಿಂದ ಹೊಡೆದಿರುತ್ತಾರೆ.
  • ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೧೦-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಉರಿಗಾಂ ನ್ಯೂ  ಎಲ್ಟ್ರಿಕ್ ಕಾಲೋನಿ ವಾಸಿಗಳಾದ ವಿಮಲ್ ಕುಮಾರ್‍ ಮತ್ತು ರವಿಂದ್ರ ಬಾಬು ಎಂಬುವರುಗಳು ರಾಬರ್ಟ್‌‌ನಸ್‌ಪೇಟೆಯ ಪೈಪ್ ಲೈನ್ ನಲ್ಲಿರುವ ಶ್ರೀಮತಿ ಸಿಂತ್ಯ ಮೇರಿ ಕೋಂ ಸತೀಸ್ ಕುಮಾರ್‍ ಎಂಬುವರ ತಂಗಿ ಮನೆಯ ಬಳಿ ಬಂದು ಸಾಂಸ್ಕಾರಿಕ ವಿಚಾರದಲ್ಲಿ ಏಕೋದ್ದೇಶದಿಂದ ಹಾಜರಿದ್ದ ಸಿಂತ್ಯ ಮೇರಿ ಮೇಲೆ ಜಗಳ ಮಾಡಿ ಕೇಳಲು ಬಂದ ಸಿಂತ್ಯ ಮೇರಿ ರವರ ತಂಗಿಗೆ ವಿಮಲ್ ಕುಮಾರ್‍ ರವರು ಒಂದು ಚಾಕುವಿನಿಂದ ಎಡಭಾಗದ ಕಣ್ಣಿನ ಮೇಲೆ ಹೊಡೆದು ರಕ್ತಗಾಯಪಡಿಸಿ ಮತ್ತು ರವಿಂದ್ರ ರವರು ಆಕೆಯ ಸೀರೆ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿರುತ್ತಾರೆ.  

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೨ ನೇ ನವಂಬರ್‍ ೨೦೦೮

November 2, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ     

ಡಕಾಯತಿ: ಇಲ್ಲ      

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳನತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಬಜಾರ್‍ ರಸ್ತೆಯ ಮುಕ್ತಿಯಾರ್‍ ಅಂಗಡಿಯಲ್ಲಿ ಸಂಭವಿಸಿರುತ್ತದೆ. ದಿನಾಂಕ ೩೧-೧೦-೨೦೦೮ ರಂದು ರಾತ್ರಿ ಯಾರೋ ಅಪರಿಚಿತ ಕಳ್ಳರು ಮುಕ್ತಿಯಾರ್‍ ರವರ ಅಂಗಡಿಯ ಒಂದು ಕಡೆ ಗೋಡೆಯನ್ನು ಹೊಡೆದು ಒಳಗೆನುಗ್ಗಿ ನಗದು ರೂ ೫೦೦೦/-,  ಸಿಗರೇಟ್, ಶಾಂಪು ಮತ್ತು ಮುಂತ್ತಾದವು ಬೆಲೆ ಸುಮಾರು ೧೪೫೦೦/- ಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾರೆ.        

ಸಾಧಾರಣ ಕಳ್ಳತನ: ೦೧

  •   ಅಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೧೧-೨೦೦೮ ರಂದು ೦೨೩೦ ಗಂಟೆ ಸಮಯದಲ್ಲಿ ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಹೆಚ್‌ಸಿ ೫೭ ಮತ್ತು ಪಿಸಿ ೧೨೪ ರವರು ರಾತ್ರಿ ಗಸ್ತಿನಲ್ಲಿದ್ದು, ಗೌತಮ್ ನಗರದ ೨ನೇ ಕ್ರಾಸ್ ಬಳಿ ಆಂಡ್ರಸನ್‌ಪೇಟೆಯ ಲೂರ್ದುನಗರದ ವಾಸಿಗಳಾದ ಹಾರಿಫ್ @ ಅಪ್ಪು ಮತ್ತು ಜಾರ್ಜ್‌ ಎಂಬುವರುಗಳು ಕೈಯಲ್ಲಿ ಒಂದು ಕಬ್ಬಿಣದ ರಾಡ್‌ ಹಿಡಿದುಕೊಂಡು ಅನುಮಾನಸ್ಪದಾವಾಗಿ ಓಡಾಡುತ್ತಿರುವವರನ್ನು ಹಿಡಿದು ಯಾವುದೋ ಮನೆಯ ಬಾಗಿಲನ್ನು ಮುರಿದು ಕಳ್ಳತನ ಮಾಡುವ ಹುದ್ದೇಶದಿಂದ ಓಡಾಡುತ್ತಿರ ಬಹುದೆಂಬ ಅನುಮಾನದ ಮೇರೆಗೆ ರಾತ್ರಿ ಗಸ್ತಿನಲ್ಲಿರುವ ಅಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ರವರಿಗೆ ವಿಷಯ ತಿಳಿಸಿ ಠಾಣೆಗೆ ಕರೆತಂದು ಮುಂದಿನ ಕ್ರಮ ಕೈಗೊಂಡಿರುತ್ತಾರೆ.    

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೧೦-೨೦೦೮ ರಂದು ೧೭೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಒಂಬತ್ತುಗುಳಿ ಗ್ರಾಮದ ವಾಸಿ ಶ್ರೀ ಮಧು ಎಂಬುವರು ತನ್ನ ಟಿವಿಎಸ್ ವಾಹನ ಸಂಖ್ಯೆ ಕೆಎ-೦೮-ಹೆಚ್-೪೬೫೭ ರಲ್ಲಿ ಬಂಗಾರಪೇಟೆಯ ಬಸ್ ನಿಲ್ದಾಣದ ಹತ್ತಿರವಿರುವ ಖಾನ್ ರವರ ಅಂಗಡಿಯ ಮುಂದೆ ಬರುತ್ತಿರುವಾಗ ಎದರುಗಡೆಯಿಂದ ಮಿನಿ ಆಟೋ ಸಂಖ್ಯೆ ಕೆಎ-೦೮-೨೭೫೬ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಧು ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಮಧು ರವರಿಗೆ ರಕ್ತಗಾಯವಾಗಿರುತ್ತದೆ.  

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ 

ಹಲ್ಲೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೧೧-೨೦೦೮ ರಂದು ೧೫೫೦ ಗಂಟೆ ಸಮಯದಲ್ಲಿ ಹಳೇ ಮಟನ್ ಮಾರ್ಕೆಟ್ ಹತ್ತಿರ ಇರುವ ಬಾಲಾಜಿ ವೈನ್ಸ್ ಅಂಗಡಿಯ ಮುಂದೆ ವೈನ್ಸ್ ಅಂಗಡಿಯ ಕ್ಯಾಷಿಯರ್‍ ಅಶೋಕ್ ರವರು ಮತ್ತು ಬಂಗಾರಪೇಟೆ ಕಳ್ಳಿಕುಪ್ಪವಾಸಿ ಕೋಸಂಡರಾಮಯ್ಯ ಮತ್ತು ಆತನ ಇನ್ನಿಬ್ಬರು ಸೇರಿ ಹಣದ ವಿಚಾರದಲ್ಲಿ ಜಗಳವಾಡಿ ಹೊಡೆದಾಡಿಕೊಂಡಿರುತ್ತಾರೆ.

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಅಕ್ಟೋಬರ್‍ ೨೦೦೮

October 31, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ     

ಡಕಾಯತಿ: ಇಲ್ಲ      

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ       

ಸಾಧಾರಣ ಕಳ್ಳತನ: ಇಲ್ಲ          

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ 

ಹಲ್ಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೧೦-೨೦೦೮ ರಂದು ಕೋಲಾರ ಜಿಲ್ಲೆ, ಮುಳಬಾಗಿಲು ತಾಲೂಕು ಬೈರಕೂರು ಗ್ರಾಮದ ವಾಸಿ ಶ್ರೀ ಗುರಪ್ಪ ಬಿನ್ ಕೋದಂಡರಾಮಯ್ಯ ಎಂಬುವರು ಕೆ.ಜಿ.ಎಫ್ ನ್ಯಾಯಾಲಯದಲ್ಲಿ ಕೇಸುಗಳು ಇದ್ದು ಕೇಸು ಮುಗಿಸಿಕೊಂಡು ಕೋತ್ತೂರಿನಲ್ಲಿರುವ ತಾಯಿಯವರನ್ನು ನೋಡಿಕೊಂಡು ವಾಪಸ್ಸು ಹೋಗುವಾಗ ತನ್ನ ಅಣ್ಣನಾದ ಗುರುಮೂರ್ತಿ ಎಂಬುವರು ಜಮೀನಿನ ವಿಚಾರದ ಜಿದ್ದಿನಿಂದ ಒಂದು ಕಬ್ಬಿಣದ ರಾಡ್‌ನಿಂದ ಗುರಪ್ಪನವರ ತಲೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.  

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಅಕ್ಟೋಬರ್‍ ೨೦೦೮

October 21, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ     

ಡಕಾಯತಿ: ೦೧

  •        ಉರಿಗಾಂ ಪೊಲೀಸ್ ಠಾಣೆಯಲ್ಲಿ ಡಕಾಯಿತಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಉರಿಗಾಂ ಬಿ.ಜಿ.ಎಂ.ಎಲ್ ಸ್ವರ್ಣ ಭವನ ಕಛೇರಿಯ ಆವರಣದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೧.೧೦.೨೦೦೮ ರಂದು ಬೆಳಗಿನ ಜಾವ ೨.೪೫ ಗಂಟೆ ಸಮಯದಲ್ಲಿ ಸುಮಾರು ೧೦ ಜನ ಡಕಾಯಿತರು ಮುಖಗಳಿಗೆ ಬಟ್ಟೆ ಕಟ್ಟಿಕೊಂಡು ಅಪಾಯಕರ ಆಯದಗಳನ್ನು ಹಿಡಿದುಕೊಂಡು ಸ್ವರ್ಣ ಭವನ ಕಾಂಪೌಂಡ್ ಒಳಗೆ ಪ್ರವೇಶ ಮಾಡಿ, ಕಛೇರಿಯ ರಕ್ಷಣ ಸಿಬ್ಬಂದಿಗಳಾದ ಶ್ರೀ. ವಿಲ್ಸ್‌ನ್‌ ಬಿನ್‌ ಡೇವೀಡ್‌(೩೬) ಮತ್ತು ದೊರೈರಾಜ್‌ ಗಳನ್ನು ಹಗ್ಗದಿಂದ ಕಟ್ಟಿಹಾಕಿ ದೊರೈರಾಜ್‌ ರವರ ಬಳಿ ಇದ್ದ ಮೊಬೈಲ್ ಮತ್ತು ಚಿನ್ನದ ಉಂಗರವನ್ನು ಕಿತ್ತುಕೊಂಡು ಹಾಗೂ ಗಂಧದ ಮರವನ್ನು ಕತ್ತರಿಸಿ ದರೋಡೆ ಮಾಡಿಕೊಂಡು ಹೋಗಿರುತ್ತಾರೆ.

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ          

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ        

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ   

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ     

ಹಲ್ಲೆ: ಇಲ್ಲ

ಇತರೆ: ಇಲ್ಲ            

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಸೆಪ್ಟೆಂಬರ್‍ ೨೦೦೮

September 27, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಡಕಾಯತಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬/೨೭-೦೯-೨೦೦೮ ರಂದು ೦೧೪೫ ಗಂಟೆ ಸಮಯದಲ್ಲಿ ನಾಲ್ಕು ಜನ ಅಪರಿಚಿತ ದುಷ್ಕರ್ಮಿಗಳು ಬಂಗಾರಪೇಟೆ ತಾಲೂಕು ಓಂಕಾರ ದೇವಸ್ಥಾನದ ಕಾವಲುಗಾರ ಚಿಕ್ಕಪಿಳ್ಳಪ್ಪ ಎಂಬುವರನ್ನು ಕಬ್ಬಿಣದ ರಾಡಿನಿಂದ ಕಾಲಿನ ಮೇಲೆ ಹೊಡೆದು ಗಾಯಪಡಿಸಿ ಕೈಗಳನ್ನು ಕಟ್ಟಿಹಾಕಿ ಪ್ರಧಾನ ಅರ್ಚಕರಾದ ಶ್ರೀ ರಾಘವೇಂದ್ರಭಟ್ ರವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗಡೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿ ಮಲಗಿದ್ದ ಉದಯಕುಮಾರ್‌ಭಟ್ ರವರ ಕೆನ್ನೆಗೆ ಕೈಯಿಂದ ಹೊಡೆದು ಕಾವಲುಗಾರನನ್ನು ಮತ್ತು ಉದಯಕುಮಾರ್‍ ಇಬ್ಬರನ್ನು ಟಾಯ್‌ಲೇಟ್ ಒಳಗಡೆ ಅಕ್ರಮವಾಗಿ ಕೂಡಿಹಾಕಿ ನಂತರ ಸದರಿ ಮನೆಯ ಕೊಠಡಿಯ ಬೀಗವನ್ನು ಕಿತ್ತುಹಾಕಿ ಒಳಗೆ ಪ್ರವೇಶಿಸಿ ಬೀರುವನ್ನು ಕಿತ್ತು ಅದರಲ್ಲಿದ್ದ ನಗದು ರೂ ೫೦೦೦/-, ೩೫ ಗ್ರಾಂ ಚಿನ್ನದ ಸರ, ಮೂರು ಉಂಗುರಗಳು, ಮೂರು ಕೈ ಬಳೆಗಳನ್ನು ಮತ್ತು ಒಂದು ಕೆ.ಜಿ. ಬೆಳ್ಳಿಯ ಪೂಜೆ ಸಾಮಾನುಗಳು ಒಟ್ಟು ರೂ ೮೮೦೦೦/- ಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾರೆ.

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ         

ವಾಹನ ಕಳ್ಳತನ: ಇಲ್ಲ     

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ    

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೯-೨೦೦೮ ರಂದು ೦೯೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಉರಿಗಾಂನ ಕೋರಮಂಡಳ್, ಬಾಲ್‌ಘಾಟ್ ಲೈನ್, ಮನೆ ಸಂಖ್ಯೆ ೦೮ರ ವಾಸಿ ಕುಮಾರಿ ಪ್ರಿಯ (೧೮) ಬಿನ್ ಪೆರುಮಾಳ್ ಎಂಬುವಳು ಕೆ.ಜಿ.ಎಫ್.ನ ಎಫ್.ಜಿ.ಸಿ ಕಾಲೇಜಿಗೆ ಹೋಗಿದ್ದು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ.  

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧ ಪಕ್ಷಿನೋಟ ೫ನೇ ಸೆಪ್ಟೆಂಬರ್‍ ೨೦೦೮

September 5, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ 

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ೦೧

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂದಿಸಿದಂತೆ ಒಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೪/೫/೦೯/೨೦೦೮ ರಂದು ರಾತ್ರಿ ಆರೋಪಿಗಳಾದ ಗಣೇಶ್ ಮತ್ತು ತಂಗಂ @ ವೆಂಕಟರಾಮ್ ರವರು ಕ್ಯಾಸಂಬಳ್ಳಿ ಗ್ರಾಮದ ಕೇಶವರೆಡ್ಡಿ ರವರ ಅಂಗಡಿಯಲ್ಲಿ ರೂ ೧೪೫೦೦/- ನಗದು ಮತ್ತು ೫ ಸಾವಿರ ಬೆಲೆ ಬಾಳುವ ಸೋಪು ಎಣ್ಣೆ ಇತ್ಯಾದಿಗಳನ್ನು ಕಳವು ಮಾಡುತ್ತಿದ್ದಾಗ ಮಂಜುನಾಥ ಎಂಬುವನನ್ನು ನೋಡಿ ಆಟೋ ಸಂಖ್ಯ ಕೆ.ಎ.೨೫-೩೨೯೧ ನ್ನು ಸ್ಥಳದಲ್ಲಿ ಬಿಟ್ಟ ಮಾಲು ಸಮೇತ ಓಡಿ ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: 

  •   -ರಸ್ತೆ ಅಪಘಾತಗಳು: ಇಲ್ಲ
  • -ಮಾರಣಾಂತಿಕ: ಇಲ್ಲ     

-ಸಾಧಾರಣ: ೦೧

ಬಂಗಾರಪೇಟೆ  ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂದಿಸಿದಂತೆ ಒಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:೦೪.೦೯.೨೦೮ ರಂದು ಮದ್ಯಾಹ್ನ ೧೨.೩೦ ಗಂಟೆಯ ಸಮಯದಲ್ಲಿ ಕುರಡಮಲೆ ಗ್ರಾಮದ ವಾಸಿ ಗಣೇಶಪ್ಪರವರು ತನ್ನ ಮಗನಾದ ಜಿ.ಬಾಸ್ಕರ್‍ ಎಂಬುವನೊಂದಿಗೆ ನೇರಕರೆ ದೇವಸ್ಥಾನಕ್ಕೆ ಹೋಗಲು ಲಕ್ಷೀ ಆಟೋ ಬ್ಯಾಟರಿ ಅಂಗಡಿಯ ಮುಂಬಾಗ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ಸಂಖ್ಯೆ: ಕೆ.ಎ.೦೮-ಹೆಚ್-೬೦೧೫ ರ ವಾಹನದ ಸವಾರ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲಾಯಿಸಿ ಬಾಸ್ಕರ್‍ ಎಂಬುವನಿಗೆ ಡಿಕ್ಕಿ ಹೋಡೆದ ಪ್ರಯುಕ್ತ ಅತನ ಬಲಗಾಲಿನ ಮೊಳೆ ಮುರಿದು ರಕ್ತಗಾಯವಾಗಿರುತ್ತದೆ.    

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಬೇತಮಂಗಲ ಪೊಲೀಸ್ ಠಾಣೆಯಲ್ಲಿ  ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಒಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫.೦೯.೨೦೦೮ ರಂದು ಬೆಳಗ್ಗೆ ೭.೩೦ ಗಂಟೆ ಸಮಯಕ್ಕೆ ವಡ್ಡಹಳ್ಳಿ ಗ್ರಾಮದ ವೆಂಕಟೇಶಪ್ಪ ರವರು ದನಗಳ ಮೇಲೆ ಅದೇ ಗ್ರಾಮ ರಾಮಕೃಷ್ಣಪ್ಪರವರ ಎತ್ತುಗಳು ಹಾಯಲು ಬರುತ್ತಿದ್ದಾಗ ಅದನ್ನು ಕೇಳಿದ್ದಕ್ಕೆ ರಾಮಕೃಷ್ಪಪ್ಪ, ಕಮಲಮ್ಮ, ಲಕ್ಷೀದೇವಿ, ಶಿವಪ್ಪ ರವರುಗಳು ವೆಂಕಟೇಶಪ್ಪರ ಮನೆ ಬಳಿ ಬಂದು ಜಗಳ ಕಾದು ಮಚ್ಚನ್ನು ತೋರಿಸಿ ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆ ಹಾಕಿ ದೊಣ್ಣೆ ಮತ್ತು ಕೈಗಳಿಂದ ಹೊಡೆದು ರಕ್ತ ಗಾಯ ಪಡಿಸಿರುತ್ತಾರೆ.   

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಪಕ್ಷನೋಟ ೪ನೇ ಸೆಪ್ಟಂಬರ್‍ ೨೦೦೮

September 4, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ 

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: 

  •   -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಬೇತಮಂಗಲ ಪೊಲೀಸ್ ಠಾಣೆಯಲ್ಲಿ  ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಒಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩.೦೯.೨೦೦೮ ರಂದು ನಾರಾಯಣರೆಡ್ಡಿ ಮಗನಾದ ಗೋಪಾಲರೆಡ್ಡಿ ಹೆಂಡತಿ ವಿನೋದಮ್ಮ ಎಂಬುವರ ಜೊತೆ ಜಗಳ ಮಾಡಿ ಹೊಡೆಯಲು ಹೋದಾಗ ಅತನ ಸೊಸೆ ಓಡಿ ಮನೆಯ ಹತ್ತಿರ ಬಂದು ವಿನೋದಮ್ಮಳನ್ನು ಒಂದು ದೊಣ್ಣೆಯಿಂದ ಕಾಲಿಗೆ ಹೊಡೆದು ಹಾಗೂ ಕೈಗಳಿಂದ ಬೆನ್ನಿನ ಮೇಲೆ ಹೊಡೆದು ರಕ್ತ ಗಾಯ ಪಡಿಸಿರುತ್ತಾರೆ.    

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೨ನೇ ಸೆಪ್ಟೆಂಬರ್‍ ೨೦೦೮

September 2, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ 

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ     

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೯-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಬೆಮೆಲ್ ನಗರದ ಕಾವೇರಿ ನಗರದ ವಾಸಿ ಶ್ರೀ ಮಹದೇವ ಬಿನ್ ಲೇಟ್ ಚಿನ್ನಪ್ಪ ಮತ್ತು ಆತನ ಸ್ನೇಹಿತ ಲಕ್ಷ್ಮೀಕಾಂತ್ ರವರು ದ್ವಿಚಕ್ರ ವಾಹನ ಸಂಖ್ಯೆ ಕೆಎ-೪೧-ಜೆ-೫೯೧೧ ವಾಹನದಲ್ಲಿ ಲಕ್ಷ್ಮೀಕಾಮತ್ ವಾಹನವನ್ನು ಚಲಾಯಿಸಿಕೊಂಡು ಬಂಗಾರಪೇಟೆ ಬರುತ್ತಿದ್ದಾಗ ಬಂಗಾರಪೇಟೆ-ಕೆ.ಜಿ.ಎಫ್ ಮುಖ್ಯ ರಸ್ತೆ ನೇರಳೇಕೆರೆ ಪುಡ್ ಗೋಡನ್ ಹತ್ತಿರ ಬಂಗಾರಪೇಟೆ ಕಡೆಯಿಂದ ಟೆಂಪೋ ಸಂಖ್ಯೆ ಕೆಎ-೦೮-೨೦೫೫ ವಾಹನವನ್ನು ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪ್ರಯುಕ್ತ ಸವಾರರಿಬ್ಬರಿಗೆ ರಕ್ತಗಾಯವಾಗಿರುತ್ತದೆ.     

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ      

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.