December 8, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
- ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್ ಬಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೭-೧೨-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಶ್ರೀ. ಶಿವಪ್ಪ ಕೆಎಸ್‌ಆರ್‌ಟಿಸಿ-ಕೆಸಿ-ಎಂ-೩೫೯೪ ರ ಚಾಲಕವ ತನ್ನ ವಾಹನವನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಿರುವಾಗ ವಿಜಯಕುಮಾರ್ ಮಾಜಿ ಕೆಎಸ್‌ಆರ್‌ಟಿಸಿ ಚಾಲಕ ಅಲ್ಲಿಗೆ ಬಂದು ಶಿವಪ್ಪನೊಂದಿಗೆ ವಿನಾಕಾರಣ ಜಗಳ ತೆಗೆದು ಕೆಟ್ಟ ಮಾತುಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
- ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೦-೨೦೦೯ ರಂದು ೦೫೨೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂ ಹೆನ್ರೀಸ್ ಲೈನ್ ವಾಸಿ ಶ್ರೀಮತಿ. ನವಮಣಿ ಕೋಂ ಸುಧಾಖರ್ ಎಂಬುವರು ಹೊಟ್ಟೇನೋವು ತಾಳಲಾರದೆ ಮನೆಯಲ್ಲಿದ್ದ ಸೀಮೇ ಎಣ್ಣೆಯನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆಸ್ಪತ್ರಯಲ್ಲಿ ಚಿಕಿತ್ಸೆ ಪಲಕಾರಿಯಾಗದೆ ದಿನಾಂಕ: ೦೭-೧೨-೨೦೦೯ ರಂದು ಮೃತ ಪಟ್ಟಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 7, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
- ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಕಳ್ಳಿಕುಪ್ಪ ಗ್ರಾಮದ ಬಳಿ ಸಂಭವಿಸಿರುತ್ತದೆ. ದಿನಾಂಕ: ೦೬-೧೨-೨೦೦೯ ರಂದು ರಾತ್ರಿ ೮-೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೊತ್ತೂರು ಗ್ರಾಮದ ವಾಸಿ ಶ್ರೀ. ಶ್ರೀನಿವಾಸ ಎಂಬುವರು ಆಟೋ ಸಂಖ್ಯೆ ಕೆಎ-೦೮-೩೬೭೪ ರಲ್ಲಿ ತಮ್ಮ ಗ್ರಾಮಕ್ಕೆ ಹೋಗುತ್ತಿರುವಾಗ ಆಟೋದಲ್ಲಿದ್ದ ಮಂಜುನಾಥಚಾರಿ ಮತ್ತು ಇತರೆ ೩ ಜನರು ಸೇರಿಕೊಂಡು ಹಳೆಯ ವೈಷಮ್ಯದಿಂದ ಚಾಕುವಿನಿಂದ ಶ್ರೀನಿವಾಸ ರವರ ಕುತ್ತಿಗೆಯನ್ನು ಕೋಯ್ದು ರಕ್ತಗಾಯಪಡಿಸಿರುತ್ತಾನೆ ಇತ್ಯಾದಿ.
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
- ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಮಡಿವಾಳ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೨-೧೨-೨೦೦೯ ರಂದು ಮಡಿವಾಳ ಗ್ರಾಮದ ವಾಸಿ ಶ್ರೀ. ಚಿನ್ನಪ್ಪ ಬಿನ್ ಲೇಟ್ ಸೋಲ್ಲಾಪುರಪ್ಪ ಎಂಬುವರು ಯಾರೋ ಒಬ್ಬ ವ್ಯಕ್ತಿಯೊಂದಿಗೆ ತಮ್ಮ ಗ್ರಾಮದಲ್ಲಿ ಸರಿಯಾದ ರೀತಿಯಲ್ಲಿ ಪಂಚಾಯ್ತಿ ಮಾಡುವುದಿಲ್ಲವೆಂದು ಮಾತನಾಡುತ್ತಿರುವಾಗ ಅದೇ ಸಮಯದಲ್ಲಿ ಚಿಕ್ಕೇಗೌಡ ಎಂಬುವನು ಅಲ್ಲಿಗೆ ಬಂದು ನನ್ನನ್ನು ಕುರಿತು ಏಕೆ ಈ ರೀತಿ ಮಾತಾಡುತ್ತೀಯ ಎಂದು ಹೇಳಿ ಕೆಟ್ಟ ಮಾತುಗಳಿಂದ ಬೈದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 6, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
- ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ದೂರು ಪ್ರತಿ ದೂರ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೧೨-೨೦೦೯ ರಂದು ೧೮-೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಬಜಾರ್ ಸ್ಟ್ರೀಟ್ ನಲ್ಲಿ ಅರವಿಂದ ಜೈನ್ ಬಿನ್ ಪಾರಸ್ ಜೈನ್ ಎಂಬುವರಿಗು ಮತ್ತು ರಮೇಶ್ ಎಂಬುವರಿಗೆ ಮನೆಯ ವಿಚಾರವಾಗಿ ಜಗಳ ಮಾಡಿಕೊಂಡು, ಕೆಟ್ಟ ಮಾತುಗಳಿಂದ ಬೈದುಕೊಂಡು ಹೊಡೆದಾಡಿಕೊಂಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 5, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 4, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ : ಇಲ್ಲ
-ಮಾರಣಾಂತಿಕ: ೦೧
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 3, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೩
-ಸಾಧಾರಣ : ೦೩
- ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೆಮೆಲ್ ನಗರದ ಸರ್ಕಾರಿ ಐ.ಟಿ.ಐ ಮುಂಭಾಗ ಸಂಭವಿಸಿರುತ್ತದೆ. ದಿನಾಂಕ: ೩೦-೧೧-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಉರಿಗಾಂಪೇಟೆ ವಾಸಿ ಶ್ರೀ. ನಿಸಾರ್ ಅಹ್ಮದ್ ಎಂಬುವರು ಐ.ಟಿ.ಐ ಮುಂಭಾಗ ನಡೆದುಕೊಂಡು ಹೋಗುತ್ತಿರುವಾಗ ವಾಹನ ಸಂಖ್ಯೆ ಕೆಎ-೦೮-ಕೆ-೯೯೬೩ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಗಿಸಿಕೊಂಡು ಬಂದು ನಿಸಾರ್ ರವರಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿರುತ್ತಾರೆ.
- ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೆಮೆಲ್ ನಗರದ ಬೆಟ್ಟದ ದೇವಸ್ಥಾನದ ಮುಂಭಾಗ ಸಂಭವಿಸಿರುತ್ತದೆ. ದಿನಾಂಕ: ೦೨-೧೨-೨೦೦೯ ರಂದು ೧೮೧೫ ಗಂಟೆ ಸಮಯದಲ್ಲಿ ದೇವಗಾನಹಳ್ಳಿ ವಾಸಿ ಶ್ರೀ. ಸೋಮಶೇಖರ್ ಎಂಬುವರು ತನ್ನ ಸೈಕಲ್ ನಲ್ಲಿ ಹೋಗುತ್ತಿರುವಾಗ ಹಿಂದೆಯಿಂದ ವಾಹನ ಸಂಖ್ಯೆ ಟಿ.ಎನ್-೨೩-ಸಿ-೭೮೪ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಗಿಸಿಕೊಂಡು ಬಂದು ಸೋಮಶೇಖರ್ ರವರಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿರುತ್ತಾರೆ.
- ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ನಾರಾಯಣಪುರ ಗ್ರಾಮದ ರಸ್ತೆಯಲ್ಲಿ ನಡೆದಿರುತ್ತದೆ. ದಿನಾಂಕ: ೨೬-೧೧-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ನಾರಾಯಣಪುರ ಗ್ರಾಮದ ವಾಸಿ ಶ್ರೀಮತಿ. ರಾಮಕ್ಕ ಎಂಬುವರ ಮೊಮ್ಮಗಳಾದ ಕಾವ್ಯ, ೫ ವರ್ಷ ಎಂಬುವಳು ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಎದರುಗಡೆಯಿಂದ ವಾಹನ ಸಂಖ್ಯೆ ಕೆಎ-೦೮-ಕೆ-೯೫೩೩ ರ ಚಾಲಕ ವಾಹನವನ್ನು ಕಾವ್ಯಳಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿರುತ್ತಾನೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 2, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೧೨-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
- ಕಾಸಮುದ್ರಂ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕದಿರೇನಹಳ್ಳಿಯ ಶಾಲೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೩೦-೧೧-೨೦೦೯ ರಂದು ಯಾರೋ ಕಳ್ಳರು ಕದಿರೇನಹಳ್ಳಿ ಶಾಲೆಯ ಬೀಗವನ್ನು ಮುರಿದು ಒಂದು ಟೆಪ್‌ರೆಕಾರ್ಡ್‌ರ್ ಅನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಸಾಧಾರಣ : ೦೨
- ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕ್ಯಾಸಂಬಳ್ಳ ರಸ್ತೆ ಸುರಜ್ ಮಿಲ್ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೯-೧೧-೨೦೦೯ ರಂದು ೨೦-೩೦ ಗಂಟೆ ಸಮಯಲದಲ್ಲಿ ಶ್ರೀ. ವೆಂಕಟರಾಮರೆಡ್ಡಿ ಬಿನ್ ಬಾಲಕೃಷ್ಣರೆಡ್ಡಿ, ಪಾರಂಡ್ಲಹಳ್ಳಿ ರವರು ಸುರಜ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿರುವಾಗ ಯಾರೋ ಆಟೋ ಚಾಲಕ (ಹೆಸರು & ವಾಹನದ ಸಂಖ್ಯೆ ತಿಳಿದಿಲ್ಲ) ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವೆಂಕಟರಾಮರೆಡ್ಡಿ ರವರಿಗೆ ಡಿಕ್ಕಿ ವಾಹನವನ್ನು ಚಲಾಯಿಸಿಕೊಂಡು ಹೋಗಿರುತ್ತಾರೆ. ಇದರ ಪ್ರಯುಕ್ತ ಸದರಿಯುರಿಗೆ ರಕ್ತಗಾಯಗಳಾಗಿರುತ್ತದೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದೇಶಿಹಳ್ಳಿ ಬಳಿ ಸಂಭವಿಸಿರುತ್ತದೆ. ದಿನಾಂಕ: ೦೮-೦೯-೨೦೦೯ ರಂದು ೯-೦೦ ಗಂಟೆ ಸಮಯದಲ್ಲಿ ಶ್ರೀ. ಎಂ. ಶ್ರೀನಿವಾಸ ಬಿನ್ ಮುತ್ತೂರಪ್ಪ, ಹೊಸಕೋಟೆ ಗ್ರಾಮ ರವರ ಮಗನಾದ ಶ್ರೀ. ನವೀನ್ , ೧೩ ವರ್ಷ್, ರವರು ದೇಶಿಹಳ್ಳಿ ಬಳಿ ಶಾಲೆಗೆ ಹೋಗಲು ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಟ್ರಾಕ್ಟರ್ ಸಂಖ್ಯೆ ಕೆಎ-೦೬-ಎ-೨೬೨೦ರ ಚಾಲಕ ಪ್ರಕಾಶ್‌ರಾವ್ ರವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡುಬಂದು ಹುಡುಗನಿಗೆ ಡಿಕ್ಕಿ ಹೊಡೆದ ಪ್ರಯುಕ್ತ ಎರಡು ಕಾಲುಗಳು ಮರಿದುಹೋಗಿರುತ್ತದೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 30, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಸಾಧಾರಣ : ೦೨
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
- ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೧೧-೨೦೦೯ ರಂದು ೦೮.೩೦ ಗಂಟೆಯಲ್ಲಿ ಶ್ರೀ ಎಸ್.ಸಾಗರ್ ಬಿನ್ ಸತ್ಯಮೂರ್ತಿ, ವಯಸ್ಸು ೧೬ ವರ್ಷ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್. ರವರು ಶ್ರೀ ಭಗವಾನ್ ಮಹಾವೀರ್ ಜೈನ್ ಕಾಲೇಜಿನಲ್ಲಿ ೧ನೇ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋದವನು ಪುನಃ ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 29, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
- ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳವು ಆಗಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬/೨೭-೧೧-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕಿನ ಸಂಗನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯ ಬೀಗ ಮುರಿದು ಗ್ಯಾಸ್ ಸಿಲೆಂಡರ್ ಮತ್ತು ೧೨೦ ಗ್ಲಾಸ್‌ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ : ೦೧
- ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೧೧-೨೦೦೯ ರಂದು ೧೨.೩೦ ಗಂಟೆಯಲ್ಲಿ ಬಂಗಾರಪೇಟೆ ತಾಲ್ಲೂಕಿನ ಕೀಲುಕೊಪ್ಪ ಕ್ರಾಸ್ ಹತ್ತಿರ ಶ್ರೀ ಎಂ.ನಾಗರಾಜು ಬಿನ್ ಮುನಿವೆಂಕಟಪ್ಪ, ವಯಸ್ಸು ೫೭ ವರ್ಷ, ಅಂತರಗಂಗೆ ರಸ್ತೆ, ಕೀಲುಕೋಟೆ, ಕೋಲಾರ ರವರು ಮತ್ತು ಅವರ ಮಗಳು, ಮೊಮ್ಮಗಳಿಗೆ, ಆಟೋ ರಿಕ್ಷಾ ಸಂಖ್ಯೆ: ಕೆಎ-೦೮-೩೨೫೫ ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಡಿಕ್ಕಿಪಡಿಸಿದ್ದರಿಂದ ಶ್ರೀ ಎಂ.ನಾಗರಾಜು ಮತ್ತು ಅವರ ಮಗಳಿಗೆ ತೀವ್ರ ಗಾಯಗಳಾಗಿರುತ್ತವೆ. ಆಟೋ ಡ್ರೈವರ್ ಸ್ಥಳದಿಂದ ಪರಾರಿಯಾಗಿರುತ್ತಾನೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 28, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ : ೦೧
- ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೨-೧೧-೨೦೦೯ ರಂದು ೧೫.೦೦ ಗಂಟೆ ಸಮಯದಲ್ಲಿ ಲಕ್ಷ್ಮಮ್ಮ, ಪಟ್ಟಹಳ್ಳಿ ಗ್ರಾಮದ ವಾಸಿ ರವರು ಅದೇ ಗ್ರಾಮದ ಬಸ್ಸಿಗೆ ಹೋಗಲು ನಿಂತಿದ್ದಾಗ ಟ್ರಾಕ್ಟರ್ ಸಂಖ್ಯೆ ಕೆಎ-೦೭-ಟಿ-೬೯೬೯ರ ಚಾಲಕ(ಹೆಸರು ಗೊತ್ತಿಲ್ಲ) ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಲಕ್ಷ್ಮಮ್ಮ ರವರಿಗೆ ಡಿಕ್ಕಿಹೊಡೆದ ಪ್ರಯುಕ್ತ ಲಕ್ಷ್ಮಮ್ಮ ರವರಿಗೆ ರಕ್ತಗಾಯಗಳಾಗಿರುತ್ತದೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟ್‌ಸನ್‌ಪೇಟೆಯ ಸಂಜಯಗಾಂಧಿನಗರದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೭-೧೧-೨೦೦೯ ರಂದು ಸಂಜೆ ೧೯.೩೦ ಗಂಟೆ ಸಮಯಲದಲ್ಲಿ ಶ್ರೀ. ವೇಲಾ ಬಿನ್ ಲೇಟ್ ರವಿ, ೨೧ ವರ್ಷ, ಸಂಜಯಗಾಂಧಿನಗರ ವಾಸಿ ಮತ್ತು ತನ್ನ ಸ್ನೇಹಿತ ಸ್ಯಾಮ್ ಎಂಬುವರ ಜೊತೆಯಲ್ಲಿ ಇರ್ಷಾದ್ ಎಂಬುವರ ಅಂಗಡಿಯ ಬಳಿ ಇರುವಾಗ ಸ್ಟೀಫನ್, ಸುಸೈಪಾಳ್ಯಂ ಎಂಬುವರು ಬಂದು ಈ ಕೇರಿಯಲ್ಲಿ ಸೂಳೆ ಮನೆ ಎಲ್ಲಿರುವದೆಂತ ಕೇಳಿದ ವಿಚಾರಣದಲ್ಲಿ ಬುದ್ದಿವಾದ ಹೇಳಿದಕ್ಕೆ ಸ್ಟೀಫನ್ ಕೋಪಗೊಂಡು ಜಗಳ ಮಾಡಿ ಒಂದು ಬ್ಲೇಡಿನಿಂದ ವೇಲಾ ರವರ ಕುತ್ತಿಗೆ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf